*HDKಗೆ ಹಿಗ್ಗಾಮುಗ್ಗಾ ಝಾಡಿಸಿದ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ದ್ವೇಷ ರಾಜಕಾರಣ ಎಂಬುದು ಅವರ (ಕೇಂದ್ರ ಸಚಿವ ಕುಮಾರಸ್ವಾಮಿ) ಡಿಎನ್ ಎ ಯಲ್ಲಿದೆ. ಕೇತಗಾನಹಳ್ಳಿ ಜಮೀನು ವಿಚಾರವಾಗಿ ಕೇಸ್ ದಾಖಲಿಸಿರುವುದು ಎಸ್.ಆರ್ ಹಿರೇಮಠ್ ಅವರು. ಕೋರ್ಟ್ ಆದೇಶದಂತೆ ಅಧಿಕಾರಿಗಳು ಕೆಲಸ ಮಾಡಿದ್ದು, ನಾವು ಹೇಗೆ ದ್ವೇಷ ರಾಜಕಾರಣ ಮಾಡಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದರು. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯಿಸಿದರು. ಕೇಂದ್ರ ಸಚಿವ ಕುಮಾರಸ್ವಾಮಿ ಕೇತಗಾನಹಳ್ಳಿ ಜಮೀನು ಒತ್ತುವರಿ ತೆರವು ದ್ವೇಷದ ರಾಜಕಾರಣ ಎಂಬ ಆರೋಪದ ಬಗ್ಗೆ … Continue reading *HDKಗೆ ಹಿಗ್ಗಾಮುಗ್ಗಾ ಝಾಡಿಸಿದ ಡಿ.ಕೆ.ಶಿವಕುಮಾರ್*