*ಕುಮಾರಸ್ವಾಮಿಯವರಿಗೆ ಮೋದಿ ಒಳ್ಳೆ ಖಾತೆ ಕೊಟ್ಟಿದ್ದಾರೆ; ಕೆಲಸ ಮಾಡಲಿ: ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಪ್ರಧಾನಿ ಮೋದಿ ಒಳ್ಳೆಯ ಖಾತೆ ಕೊಟ್ಟಿದ್ದಾರೆ. ಒಳ್ಳೆಯ ಅವಕಾಶ ಸಿಕ್ಕಿದೆ. ಹೀಗಿರುವಾಗ ರಾಜಕೀಯ ಮಾಡುವುದು, ಅನಗತ್ಯ ಆರೋಪ ಮಾಡುವುದನ್ನು ಬಿಟ್ಟು ಕೆಲಸ ಮಾಡಲಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಯೋಗಕ್ಕಿಂತ ಯೋಗಕ್ಷೇಮ ಮುಖ್ಯ. ಕುಮಾರಸ್ವಾಮಿಯವರಿಗೆ ಒಳ್ಳೆಯ ಖಾತೆ ಸಿಕ್ಕಿದೆ. ರಾಜ್ಯಕ್ಕೆ ದೊಡ್ಡ ಮಟ್ಟದಲ್ಲಿ 50 ಸಾವಿರ ಜನರಿಗೋ 1 ಲಕ್ಷ ಜನರಿಗೋ ಉದ್ಯೋಗ ಕೊಡುವ ಕೆಲಸ ಮಾಡಲಿ. ಅದನ್ನು ಬಿಟ್ಟು ರಾಜಕೀಯ ಮಾಡುತ್ತಾ … Continue reading *ಕುಮಾರಸ್ವಾಮಿಯವರಿಗೆ ಮೋದಿ ಒಳ್ಳೆ ಖಾತೆ ಕೊಟ್ಟಿದ್ದಾರೆ; ಕೆಲಸ ಮಾಡಲಿ: ಡಿಸಿಎಂ ಡಿ.ಕೆ.ಶಿವಕುಮಾರ್*