*ನಾನು ಕುಡಿದು ತೂರಾಡಿದ್ದೇನಾ? HDK ಮಾತಿಗೆ ತಲೆ ಕೆಡಿಸಿಕೊಳ್ಳಲ್ಲ; ಡಿಸಿಎಂ ತಿರುಗೇಟು*

ಪ್ರಗತಿವಾಹಿನಿ ಸುದ್ದಿ: “ಕುಮಾರಸ್ವಾಮಿ ಅವರು ತಮ್ಮ ಮಾತಿಗೆ ಬದ್ಧರಾಗಿರುವುದಿಲ್ಲ. ಹೀಗಾಗಿ ಅವರ ಮಾತಿಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.Home add -Advt ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯಿಸಿದರು. ಕಾಂಗ್ರೆಸ್ ಪ್ರಣಾಳಿಕೆ ಕುರಿತು ಕುಮಾರಸ್ವಾಮಿ ಅವರು ಟೀಕೆ ಮಾಡಿರುವ ಬಗ್ಗೆ ಮಾಧ್ಯಮಗಳು ಕೇಳಿದಾಗ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, “ಕುಮಾರಸ್ವಾಮಿ ಅವರು ಯಾರನ್ನ ಟೀಕೆ ಮಾಡಿಲ್ಲ ಹೇಳಿ. ಪ್ರಣಾಳಿಕೆ ಬಿಡಿ, ಕುಮಾರಸ್ವಾಮಿ ಅವರು ನಮ್ಮ ಪ್ರತಿ ವಿಚಾರವನ್ನು ಟೀಕೆ … Continue reading *ನಾನು ಕುಡಿದು ತೂರಾಡಿದ್ದೇನಾ? HDK ಮಾತಿಗೆ ತಲೆ ಕೆಡಿಸಿಕೊಳ್ಳಲ್ಲ; ಡಿಸಿಎಂ ತಿರುಗೇಟು*