*HDK ಹೇಳಿಕೆ ರಾಜ್ಯದ ಮಹಿಳೆಯರಿಗೆ ಮಾಡಿದ ಅಪಮಾನ; ಡಿಸಿಎಂ ಆಕ್ರೋಶ*
ಪ್ರಗತಿವಾಹಿನಿ ಸುದ್ದಿ: “ರಾಜ್ಯದ ನನ್ನ ತಾಯಂದಿರು ಹಾಗೂ ಅಕ್ಕ, ತಂಗಿಯರಿಗೆ ಮಾಜಿ ಸಿಎಂ ಕುಮಾರಸ್ವಾಮಿ ಅವರು ಅಪಮಾನ ಮಾಡಿದ್ದು, ಈ ವಿಚಾರವಾಗಿ ಕುಮಾರಸ್ವಾಮಿ ಅವರು ಕ್ಷಮೆ ಕೇಳಬೇಕೆಂದು ನಾನು ಆಗ್ರಹಿಸುವುದಿಲ್ಲ. ಬದಲಿಗೆ ಪ್ರಧಾನಮಂತ್ರಿಗಳು ಹಾಗೂ ಎನ್ಡಿಎ ಮೈತ್ರಿಕೂಟದ ಸಚಿವೆಯರಾದ ನಿರ್ಮಲಾ ಸೀತರಾಮನ್, ಸ್ಮೃತಿ ಇರಾನಿ ಸ್ಪಷ್ಟನೆ ನೀಡಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅಗ್ರಹಿಸಿದರು. ಕೊಡಗಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರ ಪರವಾಗಿ ಭಾನುವಾರ ಪ್ರಚಾರ ನಡೆಸಿದ ಸಂದರ್ಭದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಕುಮಾರಸ್ವಾಮಿ … Continue reading *HDK ಹೇಳಿಕೆ ರಾಜ್ಯದ ಮಹಿಳೆಯರಿಗೆ ಮಾಡಿದ ಅಪಮಾನ; ಡಿಸಿಎಂ ಆಕ್ರೋಶ*
Copy and paste this URL into your WordPress site to embed
Copy and paste this code into your site to embed