*HDK ಹೇಳಿಕೆ ರಾಜ್ಯದ ಮಹಿಳೆಯರಿಗೆ ಮಾಡಿದ ಅಪಮಾನ; ಡಿಸಿಎಂ ಆಕ್ರೋಶ*
ಪ್ರಗತಿವಾಹಿನಿ ಸುದ್ದಿ: “ರಾಜ್ಯದ ನನ್ನ ತಾಯಂದಿರು ಹಾಗೂ ಅಕ್ಕ, ತಂಗಿಯರಿಗೆ ಮಾಜಿ ಸಿಎಂ ಕುಮಾರಸ್ವಾಮಿ ಅವರು ಅಪಮಾನ ಮಾಡಿದ್ದು, ಈ ವಿಚಾರವಾಗಿ ಕುಮಾರಸ್ವಾಮಿ ಅವರು ಕ್ಷಮೆ ಕೇಳಬೇಕೆಂದು ನಾನು ಆಗ್ರಹಿಸುವುದಿಲ್ಲ. ಬದಲಿಗೆ ಪ್ರಧಾನಮಂತ್ರಿಗಳು ಹಾಗೂ ಎನ್ಡಿಎ ಮೈತ್ರಿಕೂಟದ ಸಚಿವೆಯರಾದ ನಿರ್ಮಲಾ ಸೀತರಾಮನ್, ಸ್ಮೃತಿ ಇರಾನಿ ಸ್ಪಷ್ಟನೆ ನೀಡಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅಗ್ರಹಿಸಿದರು.Home add -Advt ಕೊಡಗಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರ ಪರವಾಗಿ ಭಾನುವಾರ ಪ್ರಚಾರ ನಡೆಸಿದ ಸಂದರ್ಭದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ … Continue reading *HDK ಹೇಳಿಕೆ ರಾಜ್ಯದ ಮಹಿಳೆಯರಿಗೆ ಮಾಡಿದ ಅಪಮಾನ; ಡಿಸಿಎಂ ಆಕ್ರೋಶ*
Copy and paste this URL into your WordPress site to embed
Copy and paste this code into your site to embed