*ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ತಾತ್ಕಾಲಿಕ ರಿಲೀಫ್*
ಪ್ರಗತಿವಾಹಿನಿ ಸುದ್ದಿ: ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ತಾತ್ಕಾಲಿಕ ರಿಲೀಫ್ ನೀಡಿದೆ. ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್, ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸುವುದು ಸೂಕ್ತ ಎಂದು ತಿಳಿಸಿದೆ. ಈ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ಗೆ ಕೊಂಚ ರಿಲೀಫ್ ಸಿಕ್ಕಂತಾಗಿದೆ. ರಾಜ್ಯ ಹಾಗೂ ಸಿಬಿಐ ನಡುವಿನ ವಾದವನ್ನು ಸುಪ್ರೀಂಕೋರ್ಟ್ ತೀರ್ಮಾನಿಸಬೇಕು. ಸಿಬಿಐ ಸಲ್ಲಿರುವ ಅರ್ಜಿ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಸಿ ನಿರ್ಧರಿಸುವುದು ಸರಿಯಲ್ಲ. ಹಾಗಾಗಿ ಸುಪ್ರೀಂ … Continue reading *ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ತಾತ್ಕಾಲಿಕ ರಿಲೀಫ್*
Copy and paste this URL into your WordPress site to embed
Copy and paste this code into your site to embed