*ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಜನರಿಗೆ ‘ಭೂ ಗ್ಯಾರಂಟಿ’: ಡಿಸಿಎಂ ಡಿ.ಕೆ. ಶಿವಕುಮಾರ್*

ಜನರ ಋಣ ತೀರಿಸಲು ಸರ್ಕಾರದಿಂದ ಯೋಜನೆ ಪ್ರಗತಿವಾಹಿನಿ ಸುದ್ದಿ: “ರಾಜ್ಯ ಸರ್ಕಾರ ಕೇವಲ ಎರಡು ವರ್ಷದ ಸಂಭ್ರಮಾಚರಣೆ ಮಾಡುತ್ತಿಲ್ಲ. ಜನರಿಗೆ ‘ಭೂ ಗ್ಯಾರಂಟಿ’ ಯೋಜನೆ ಮೂಲಕ 1 ಕೋಟಿಗೂ ಹೆಚ್ಚು ಜನರಿಗೆ ಭೂ ದಾಖಲಾತಿ ಪತ್ರ ನೀಡಿ ಅವರ ಋಣ ತೀರಿಸುವ ಕೆಲಸ ಮಾಡುತ್ತಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.Home add -Advt ರಾಜ್ಯ ಸರಕಾರಕ್ಕೆ ಎರಡು ವರ್ಷ ತುಂಬಿರುವ ಹಿನ್ನೆಲೆಯಲ್ಲಿ ವಿಜಯನಗರದ ಹೊಸಪೇಟೆಯಲ್ಲಿ ನಡೆಯಲಿರುವ ಸಾಧನೆ ಸಮಾವೇಶದ ಪೂರ್ವಸಿದ್ಧತೆ ಪರಿಶೀಲನೆ ಬಳಿಕ ಕೆಪಿಸಿಸಿ ಅಧ್ಯಕ್ಷರೂ … Continue reading *ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಜನರಿಗೆ ‘ಭೂ ಗ್ಯಾರಂಟಿ’: ಡಿಸಿಎಂ ಡಿ.ಕೆ. ಶಿವಕುಮಾರ್*