*ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಜನರಿಗೆ ‘ಭೂ ಗ್ಯಾರಂಟಿ’: ಡಿಸಿಎಂ ಡಿ.ಕೆ. ಶಿವಕುಮಾರ್*

ಜನರ ಋಣ ತೀರಿಸಲು ಸರ್ಕಾರದಿಂದ ಯೋಜನೆ ಪ್ರಗತಿವಾಹಿನಿ ಸುದ್ದಿ: “ರಾಜ್ಯ ಸರ್ಕಾರ ಕೇವಲ ಎರಡು ವರ್ಷದ ಸಂಭ್ರಮಾಚರಣೆ ಮಾಡುತ್ತಿಲ್ಲ. ಜನರಿಗೆ ‘ಭೂ ಗ್ಯಾರಂಟಿ’ ಯೋಜನೆ ಮೂಲಕ 1 ಕೋಟಿಗೂ ಹೆಚ್ಚು ಜನರಿಗೆ ಭೂ ದಾಖಲಾತಿ ಪತ್ರ ನೀಡಿ ಅವರ ಋಣ ತೀರಿಸುವ ಕೆಲಸ ಮಾಡುತ್ತಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ರಾಜ್ಯ ಸರಕಾರಕ್ಕೆ ಎರಡು ವರ್ಷ ತುಂಬಿರುವ ಹಿನ್ನೆಲೆಯಲ್ಲಿ ವಿಜಯನಗರದ ಹೊಸಪೇಟೆಯಲ್ಲಿ ನಡೆಯಲಿರುವ ಸಾಧನೆ ಸಮಾವೇಶದ ಪೂರ್ವಸಿದ್ಧತೆ ಪರಿಶೀಲನೆ ಬಳಿಕ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ. … Continue reading *ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಜನರಿಗೆ ‘ಭೂ ಗ್ಯಾರಂಟಿ’: ಡಿಸಿಎಂ ಡಿ.ಕೆ. ಶಿವಕುಮಾರ್*