*ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರು 80ನೇ ಸ್ವಾತಂತ್ರ್ಯೋತ್ಸವದ ತಮ್ಮ ಭಾಷಣದಲ್ಲಿ ಹಲವು ಪ್ರಮುಖ ಘೋಷಣೆಗಳನ್ನು ಮಾಡಿದ್ದಾರೆ. Home add -Advt • 2047ರ ವೇಳೆಗೆ ಕರ್ನಾಟಕದ ಆರ್ಥಿಕತೆಯನ್ನು 3 ಟ್ರಿಲಿಯನ್ ಡಾಲರ್‌ ಕೊಂಡೊಯ್ಯುವ ಗುರಿ. • ಎಲ್ಲ ಶಾಲೆಗಳಲ್ಲಿ 6ನೇ ತರಗತಿಯಿಂದ ಎಐ ಶಿಕ್ಷಣ ಪರಿಚಯ. • ‘ಎಐ ಅಕ್ಷರ ಅಭಿಯಾನ’ ಮತ್ತು ‘ಕೋಡಿಂಗ್ ಗುರುಕುಲ’ ಆರಂಭ. • ದೇಶದ ಪ್ರಪ್ರಥಮ ಸರ್ಕಾರಿ ಸ್ವಾಮ್ಯದ AI ವಿಶ್ವವಿದ್ಯಾಲಯ ಬೆಂಗಳೂರಿನಲ್ಲಿ ಸ್ಥಾಪನೆ. • ರಾಜ್ಯದ ವಿವಿಧೆಡೆ … Continue reading *ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ*