*ದೇಶದ ಮಹಿಳಾ ಶಕ್ತಿಯ ಸಂಕೇತ ಇಂದಿರಾ ಗಾಂಧಿ: ಡಿಸಿಎಂ ಡಿ.ಕೆ. ಶಿವಕುಮಾರ್*

ಪಕ್ಷವನ್ನು ಮರೆತವರಿಗೆ ಎಐಸಿಸಿ ನಾಯಕರಿಂದಲೇ ಉತ್ತರ ಪ್ರಗತಿವಾಹಿನಿ ಸುದ್ದಿ: “ಇಂದಿರಾ ಗಾಂಧಿ ಅವರು ದೇಶದ ಮಹಿಳಾ ಶಕ್ತಿಯ ಚಿಹ್ನೆ. ದೇಶ ಪ್ರೇಮ, ದೃಢ ನಿಶ್ಚಯ, ಧೈರ್ಯದ ಪ್ರತೀಕವಾಗಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕೆಪಿಸಿಸಿ ಕಚೇರಿಯ ಭಾರತ ಜೋಡೋ ಸಭಾಂಗಣದಲ್ಲಿ ಬುಧವಾರ ನಡೆದ ಇಂದಿರಾ ಗಾಂಧಿ ಅವರ ಜನ್ಮದಿನ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಅವರು ಮಾತನಾಡಿದರು. “ದೇಶದ ಉಕ್ಕಿನ ಮಹಿಳೆ ಇಂದಿರಾ ಗಾಂಧಿ ಅವರ ಜನ್ಮದಿನ ಆಚರಿಸುತ್ತಿದ್ದೇವೆ. ಇಂದು ಬೆಳಗ್ಗೆ ಸೋನಿಯಾ … Continue reading *ದೇಶದ ಮಹಿಳಾ ಶಕ್ತಿಯ ಸಂಕೇತ ಇಂದಿರಾ ಗಾಂಧಿ: ಡಿಸಿಎಂ ಡಿ.ಕೆ. ಶಿವಕುಮಾರ್*