ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯಸಭಾ ಸದಸ್ಯ, ಹಿರಿಯ ನಟ ಜಗ್ಗೇಶ್ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಬೆಂಗಳೂರಿನ ಕುಮಾರಕೃಪಾ ಅತಿಥಿಗೃಹದಲ್ಲಿ ಜಗ್ಗೇಶ್ ಹಾಗೂ ಪತ್ನಿ ಪರಿಮಳಾ ಜಗ್ಗೇಶ್, ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.
ಭೇಟಿ ಬಳಿಕ ಮಾತನಾಡಿದ ನಟ ಜಗ್ಗೇಶ್, ಸ್ನೇಹಿತನಾಗಿ ಡಿ.ಕೆ.ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಲು ಬಂದಿದ್ದೇನೆ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ