*ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾದ ರಾಜ್ಯಸಭಾ ಸದಸ್ಯ, ನಟ ಜಗ್ಗೇಶ್; ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯಸಭಾ ಸದಸ್ಯ, ಹಿರಿಯ ನಟ ಜಗ್ಗೇಶ್ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಬೆಂಗಳೂರಿನ ಕುಮಾರಕೃಪಾ ಅತಿಥಿಗೃಹದಲ್ಲಿ ಜಗ್ಗೇಶ್ ಹಾಗೂ ಪತ್ನಿ ಪರಿಮಳಾ ಜಗ್ಗೇಶ್, ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು. ಭೇಟಿ ಬಳಿಕ ಮಾತನಾಡಿದ ನಟ ಜಗ್ಗೇಶ್, ಸ್ನೇಹಿತನಾಗಿ ಡಿ.ಕೆ.ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಲು ಬಂದಿದ್ದೇನೆ ಎಂದು ಹೇಳಿದರು.Home add -Advt *ಕೊಪ್ಪಳ ಜಿಲ್ಲಾ ಪಂಚಾಯತ್ CEO ತರಾಟೆಗೆ ತೆಗೆದುಕೊಂಡ ಸಿಎಂ*