*ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾದ ರಾಜ್ಯಸಭಾ ಸದಸ್ಯ, ನಟ ಜಗ್ಗೇಶ್; ಹೇಳಿದ್ದೇನು?*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯಸಭಾ ಸದಸ್ಯ, ಹಿರಿಯ ನಟ ಜಗ್ಗೇಶ್ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.Home add -Advt ಬೆಂಗಳೂರಿನ ಕುಮಾರಕೃಪಾ ಅತಿಥಿಗೃಹದಲ್ಲಿ ಜಗ್ಗೇಶ್ ಹಾಗೂ ಪತ್ನಿ ಪರಿಮಳಾ ಜಗ್ಗೇಶ್, ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು. ಭೇಟಿ ಬಳಿಕ ಮಾತನಾಡಿದ ನಟ ಜಗ್ಗೇಶ್, ಸ್ನೇಹಿತನಾಗಿ ಡಿ.ಕೆ.ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಲು ಬಂದಿದ್ದೇನೆ ಎಂದು ಹೇಳಿದರು. *ಕೊಪ್ಪಳ ಜಿಲ್ಲಾ ಪಂಚಾಯತ್ CEO ತರಾಟೆಗೆ ತೆಗೆದುಕೊಂಡ ಸಿಎಂ*
Copy and paste this URL into your WordPress site to embed
Copy and paste this code into your site to embed