*ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶದ ಸಿದ್ಧತೆ ಹಾಗೂ ಪಕ್ಷ ಸಂಘಟನೆ ಬಗ್ಗೆ ಚರ್ಚೆ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಸಂಘಟನೆಗಾಗಿ ನಮ್ಮ ಪಕ್ಷ ಹಾಗೂ ಸರ್ಕಾರ ಇಡೀ ದಿನ ಮುಡಿಪಾಗಿಟ್ಟು ಸಭೆ ನಡೆಸಲಾಗಿದೆ. ಈ ವರ್ಷ ಪಕ್ಷ ಸಂಘಟನೆಗೆ ಆದ್ಯತೆ ನೀಡುವುದು ಹಾಗೂ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶದ ಸಿದ್ಧತೆ ಬಗ್ಗೆ ಚರ್ಚೆ ಮಾಡಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಭಾರತ ಜೋಡೋ ಭವನದಲ್ಲಿ ಪಕ್ಷದ ಶಾಸಕರು, ಸಚಿವರು, ಬ್ಲಾಕ್ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಪದಾಧಿಕಾರಿಗಳ ಸಭೆ ಬಳಿಕ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆದ ಡಿ.ಕೆ. … Continue reading *ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶದ ಸಿದ್ಧತೆ ಹಾಗೂ ಪಕ್ಷ ಸಂಘಟನೆ ಬಗ್ಗೆ ಚರ್ಚೆ: ಡಿಸಿಎಂ ಡಿ.ಕೆ. ಶಿವಕುಮಾರ್*