*ಡ್ರಗ್ಸ್ ವಿರೋಧಿ ಜಾಗೃತಿ ಜಾಥಾದಲ್ಲಿ ಮಕ್ಕಳೊಂದಿಗೆ ಹೆಜ್ಜೆ ಹಾಕಿದ ಡಿಸಿಎಂ ಡಿ.ಕೆ. ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಡ್ರಗ್ಸ್, ಮಾದಕ ವಸ್ತುಗಳು ನಮ್ಮ ಸಮಾಜಕ್ಕೆ ಅಂಟಿರುವ ಶಾಪ ಹಾಗೂ ಕ್ಯಾನ್ಸರ್ ರೋಗ. ಇದರಿಂದ ನಮ್ಮ ಸಮಾಜವನ್ನುರಕ್ಷಿಸಿ ಆರೋಗ್ಯಕರ ಸಮಾಜ ನಿರ್ಮಾಣದ ಉದ್ದೇಶದೊಂದಿಗೆ ಮಾದಕ ವಸ್ತು ವಿರೋಧಿ ದಿನದಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶಾಲಾ ಮಕ್ಕಳೊಂದಿಗೆ ಜಾಗೃತಿ ಜಾಥಾದಲ್ಲಿ ಹೆಜ್ಜೆ ಹಾಕಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ವಿಧಾನಸೌಧ ಮುಂಭಾಗದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು, ಮಕ್ಕಳಲ್ಲಿ ಡ್ರಗ್ಸ್ ಸೇವನೆಯಿಂದ ಆಗಬಹುದಾದ ಅನಾಹುತಗಳ ಬಗ್ಗೆ … Continue reading *ಡ್ರಗ್ಸ್ ವಿರೋಧಿ ಜಾಗೃತಿ ಜಾಥಾದಲ್ಲಿ ಮಕ್ಕಳೊಂದಿಗೆ ಹೆಜ್ಜೆ ಹಾಕಿದ ಡಿಸಿಎಂ ಡಿ.ಕೆ. ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed