*ಕುಟುಂಬದ ಸದಸ್ಯರನ್ನು ಬಿಜೆಪಿಯಿಂದ ನಿಲ್ಲಿಸಿ, ಜೆಡಿಎಸ್ ಪಕ್ಷ ಹೇಗೆ ಕಟ್ಟುತ್ತಾರೆ? ಡಿಸಿಎಂ ಡಿ.ಕೆ. ಶಿವಕುಮಾರ್ ಲೇವಡಿ*

ಪ್ರಗತಿವಾಹಿನಿ ಸುದ್ದಿ: ಕುಮಾರಸ್ವಾಮಿ ಹಾಗು ದೇವೇಗೌಡರು ತಮ್ಮ ಕುಟುಂಬದ ಸದಸ್ಯರನ್ನು ಬಿಜೆಪಿಯಿಂದ ಕಣಕ್ಕೆ ಇಳಿಸಿ, ಜೆಡಿಎಸ್ ಪಕ್ಷವನ್ನು ಹೇಗೆ ಕಟ್ಟುತ್ತಾರೆ? ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಲೇವಡಿ ಮಾಡಿದರು.Home add -Advt ಕೆಪಿಸಿಸಿ ಕಚೇರಿಯಲ್ಲಿ ಚನ್ನಪಟ್ಟಣದ ಜೆಡಿಎಸ್ ನಾಯಕರಾದ ಅಕ್ಕೂರುದೊಡ್ಡಿ ಶಿವಣ್ಣ, ಮತ್ತಿತರರ ನಾಯಕರು ಹಾಗೂ ಕಾರ್ಯಕರ್ತರನ್ನು ಗುರುವಾರ ರಾತ್ರಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡ ನಂತರ ಮಾತನಾಡಿದ ಶಿವಕುಮಾರ್ ಅವರು ಹೇಳಿದ್ದಿಷ್ಟು; “ದೇವೇಗೌಡರು ಪಕ್ಷದ ಅಧಿಕಾರವನ್ನು ಕುಮಾರಸ್ವಾಮಿ ಅವರಿಗೆ ಕೊಟ್ಟ ಪರಿಣಾಮ ಆ ಪಕ್ಷ ಈ … Continue reading *ಕುಟುಂಬದ ಸದಸ್ಯರನ್ನು ಬಿಜೆಪಿಯಿಂದ ನಿಲ್ಲಿಸಿ, ಜೆಡಿಎಸ್ ಪಕ್ಷ ಹೇಗೆ ಕಟ್ಟುತ್ತಾರೆ? ಡಿಸಿಎಂ ಡಿ.ಕೆ. ಶಿವಕುಮಾರ್ ಲೇವಡಿ*