*ಕಲಬುರಗಿ ಅಭಿವೃದ್ಧಿಗೆ 2 ಸಾವಿರ ಕೋಟಿ, ಬಡವರಿಗೆ 2 ಸಾವಿರ ಮನೆ ಹಂಚಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಕಳೆದ ಎರಡು ವರ್ಷಗಳಲ್ಲಿ ಸುಮಾರು 2 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಹಣ ಕಲಬುರಗಿ ಜಿಲ್ಲೆಗೆ ನೀಡಲಾಗಿದೆ. ಸುಮಾರು 2000 ಮನೆಗಳನ್ನು ಕೊಳಚೆ ನಿರ್ಮೂಲನಾ ಮಂಡಳಿಯಿಂದ ಹಂಚಿಕೆ ಮಾಡಲಾಗಿದೆ” ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ ಅವರು ಹೇಳಿದರು. ಕಲಬುರ್ಗಿಯಲ್ಲಿ ಭಾನುವಾರ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು.Home add -Advt “365 ಕೋಟಿ ರೂ.ವೆಚ್ಚದಲ್ಲಿ ಬೆಣ್ಣೆತೊರ ಜಲಾಶಯಕ್ಕೆ ಕಾಗಿಣಾ ಮತ್ತು ಭೀಮಾ ನದಿ ಸಂಗಮದಿಂದ ನೀರು … Continue reading *ಕಲಬುರಗಿ ಅಭಿವೃದ್ಧಿಗೆ 2 ಸಾವಿರ ಕೋಟಿ, ಬಡವರಿಗೆ 2 ಸಾವಿರ ಮನೆ ಹಂಚಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್*