Kannada NewsNationalPolitics

*ಕಾಮಾಕ್ಯ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅಸ್ಸಾಂನ ಗುವಾಹಟಿಯಲ್ಲಿರುವ ಕಾಮಾಕ್ಯ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಕಾಮಾಕ್ಯ ದೇಗುಲದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ, ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಜತೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪೂಜೆ ಸಲ್ಲಿಸಿದರು.

ಅಸ್ಸಾಂ ಚುನಾವಣೆ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅಸ್ಸಾಂಗೆ ತೆರಳಿದ್ದಾರೆ. ಈ ವೇಳೆ ಪ್ರಸಿದ್ಧ ಕಾಮಾಕ್ಯ ದೇವಾಲಯಕ್ಕೆ ಭೇಟಿ ನೀಡಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button