*ಕಾಮಾಕ್ಯ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅಸ್ಸಾಂನ ಗುವಾಹಟಿಯಲ್ಲಿರುವ ಕಾಮಾಕ್ಯ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕಾಮಾಕ್ಯ ದೇಗುಲದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ, ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಜತೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪೂಜೆ ಸಲ್ಲಿಸಿದರು.Home add -Advt ಅಸ್ಸಾಂ ಚುನಾವಣೆ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅಸ್ಸಾಂಗೆ ತೆರಳಿದ್ದಾರೆ. ಈ ವೇಳೆ ಪ್ರಸಿದ್ಧ ಕಾಮಾಕ್ಯ ದೇವಾಲಯಕ್ಕೆ ಭೇಟಿ ನೀಡಿದರು. *BREAKING: ಸಿಎಂ ಮುಂದೆ ರಾಜೀನಾಮೆ ಪ್ರಸ್ತಾಪ ಮುಂದಿಟ್ಟ ಸಚಿವ ಎಸ್.ಎಸ್.ಮಲ್ಲಿಕಾರ್ಜುನ!*
Copy and paste this URL into your WordPress site to embed
Copy and paste this code into your site to embed