*ನಾಡಿನ ಸಾರಥಿಗೆ ಭವ್ಯ ಸ್ವಾಗತ, ಸ್ವಕ್ಷೇತ್ರದಲ್ಲಿ ಮುಗಿಲು ಮುಟ್ಟಿದ ಹರ್ಷೋದ್ಗಾರ, ಉಕ್ಕಿ ಹರಿದ ಅಭಿಮಾನದ ಹೊಳೆ*
ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿಯಾದ ನಂತರ ಮೊದಲ ಬಾರಿಗೆ ಸ್ವಕ್ಷೇತ್ರಕ್ಕೆ ಭೇಟಿ ನೀಡಿದ ಡಿ.ಕೆ.ಶಿವಕುಮಾರ್ ಅವರಿಗೆ ಅಭಿಮಾನಿಗಳಿಂದ ಅಭೂತಪೂರ್ವ ಸ್ವಾಗತ ದೊರೆಯಿತು. ಅಭಿಮಾನಿಗಳ ಹರ್ಷೋದ್ಗಾರದಲ್ಲಿ ಡಿ.ಕೆ. ಶಿವಕುಮಾರ್ ಮಿಂದೆದ್ದರು. “ಡಿ.ಕೆ, ಡಿ.ಕೆ” ಎನ್ನುವ ಘೋಷಣೆ ಮುಗಿಲು ಮುಟ್ಟುತ್ತಿದ್ದಂತೆ ಮುಖ್ಯಮಂತ್ರಿಯವರು ಭಾವುಕರಾದರು. “ನಿಮ್ಮ ಪ್ರೀತಿಗೆ ಆಭಾರಿ. ನಿಮ್ಮಿಂದ ನಾನು ವಿಧಾನಸೌಧದ ಮೂರನೇ ಮಹಡಿಯಲ್ಲಿದ್ದೇನೆ. ಈ ರಾಜ್ಯದ ಮುಖ್ಯಮಂತ್ರಿಯಾಗಿದ್ದೇನೆ. ನಿಮಗೆಲ್ಲರಿಗೂ ಕೋಟಿ, ಕೋಟಿ ವಂದನೆಗಳು” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿನಾಯಪೂರ್ವಕವಾಗಿ ಹೇಳಿದರು. “ನಿಮ್ಮ ಪಾಲಿಗೆ ನಾನು ಸಿಎಂ ಅಲ್ಲ, … Continue reading *ನಾಡಿನ ಸಾರಥಿಗೆ ಭವ್ಯ ಸ್ವಾಗತ, ಸ್ವಕ್ಷೇತ್ರದಲ್ಲಿ ಮುಗಿಲು ಮುಟ್ಟಿದ ಹರ್ಷೋದ್ಗಾರ, ಉಕ್ಕಿ ಹರಿದ ಅಭಿಮಾನದ ಹೊಳೆ*
Copy and paste this URL into your WordPress site to embed
Copy and paste this code into your site to embed