ಜೆಡಿಎಸ್ ಕಾರ್ಯಕರ್ತರಿಗೂ ನನ್ನ ಮನೆ ಬಾಗಿಲು ತೆರೆದಿದೆ: ಸಿಎಂ ಡಿ.ಕೆ. ಶಿವಕುಮಾರ್

2028 ರಲ್ಲಿ ಮತ್ತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತನ್ನಿ ಎಂದು ಕರೆ ಪ್ರಗತಿವಾಹಿನಿ ಸುದ್ದಿ: “ಜನತಾದಳದ ಕಾರ್ಯಕರ್ತರಿಗೂ ಈ ಡಿ.ಕೆ. ಶಿವಕುಮಾರ್ ಇದ್ದಾನೆ. ನನ್ನ ಮನೆ ಬಾಗಿಲು ನಿಮಗೂ ತೆರೆದಿದೆ. ನೀವು ನನ್ನನ್ನು ಬಳಸಿಕೊಂಡು, ಸಹಾಯ ಪಡೆಯಬಹುದು” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಜೆಡಿಎಸ್ ನವರಿಗೆ ಮುಕ್ತ ಕರೆ ನೀಡಿದರು. Home add -Advt ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಶಿವಕುಮಾರ್ ಅವರು ಇದೇ ಮೊದಲ ಬಾರಿಗೆ ಭಾನುವಾರ ತವರು ಕ್ಷೇತ್ರ ಕನಕಪುರದ ವಿವಿಧ ಭಾಗಗಳಿಗೆ … Continue reading ಜೆಡಿಎಸ್ ಕಾರ್ಯಕರ್ತರಿಗೂ ನನ್ನ ಮನೆ ಬಾಗಿಲು ತೆರೆದಿದೆ: ಸಿಎಂ ಡಿ.ಕೆ. ಶಿವಕುಮಾರ್