*ಕಪಿಲೇಶ್ವರನ ಮೊರೆ ಹೋದ ಡಿಸಿಎಂ: ಶಿವನಿಗೆ 111 ಲೀಟರ್ ಹಾಲಿನಿಂದ ಕ್ಷೀರಾಭಿಷೇಕ, ವಿಶೇಷ ಪೂಜೆ ಸಲ್ಲಿಕೆ*

ಪ್ರಗತಿವಾಹಿನಿ ಸುದ್ದಿ: ಗಾಂಧಿ ಭಾರತ ಕಾರ್ಯಕ್ರಮ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಬೀಡುಬಿಟ್ಟಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಕಪಿಲೇಶ್ವರ ದೇವರ ಮೊರೆ ಹೋಗಿದ್ದು, ವಿಶೇಷ ಪೂಜೆ ಸಲ್ಲಿಸಿದ್ದಾರೆ. ದಕ್ಷಿಣ ಕಾಶಿ ಎನಿಸಿರುವ ಬೆಳಗಾವಿಯ ಕಪಿಲೇಶ್ವರ ದೇಗುಲದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಭಾನುವಾರ ಪೂಜೆ ಸಲ್ಲಿಸಿದರು. ಕ್ಷೀರಾಭಿಷೇಕಕ್ಕೆ 111 ಲೀಟರ್ ಹಾಲು ಸಮರ್ಪಿಸಿದರು. ಕಾರ್ಯಕ್ರಮದ ಯಶಸ್ಸಿಗಾಗಿ ಹಾಗೂ ತಮ್ಮ ರಕ್ಷಣೆಗಾಗಿ ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ಬೆಳಗಾವಿಯ ಕಪಿಲೇಶ್ವರ ದೇವಸ್ಥಾನದಲ್ಲಿ ಸ್ವತಃ ಡಿಸಿಎಂ ಡಿ.ಕೆ.ಶಿವಕುಮಾರ್, ಶಿವಲಿಂಗಕ್ಕೆ … Continue reading *ಕಪಿಲೇಶ್ವರನ ಮೊರೆ ಹೋದ ಡಿಸಿಎಂ: ಶಿವನಿಗೆ 111 ಲೀಟರ್ ಹಾಲಿನಿಂದ ಕ್ಷೀರಾಭಿಷೇಕ, ವಿಶೇಷ ಪೂಜೆ ಸಲ್ಲಿಕೆ*