*ನಾವೇ ಜನರ ಪರ ಇದ್ದೇವೆ, ಬಂದ್ ಬೇಡ: ಡಿ.ಕೆ.ಶಿವಕುಮಾರ್ ಮನವಿ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು: ಕಾವೇರಿ ಜಲ ವಿವಾದ ತೀವ್ರಗೊಳ್ಳುತ್ತಿದ್ದು, ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ನೀಡಿರುವ CWMA ಆದೇಶವನ್ನು ಖಂಡಿಸಿ ಆಗಸ್ಟ್ 13 ರಂದು ಅಖಂಡ ಕರ್ನಾಟಕ ಬಂದ್‌ಗೆ ಕನ್ನಡಪರ ಸಂಘಟನೆಗಳು ಕರೆ ನೀಡಿವೆ. ಈ ಕುರಿತಾಗಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಯಾವುದೇ ಕಾರಣಕ್ಕೂ ಬಂದ್‌ ಬೇಡ, ಬಂದ್‌ನಿಂದ ಪರಿಹಾರ ಸಿಗಲ್ಲ. ನಾವೆ ಜನರ ಪರ ಇದ್ದೇವೆ. ದಯವಿಟ್ಟು ಬಂದ್ ಕೈಬಿಡಿ ಎಂದು ಮನವಿ ಮಾಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಬಂದ್‌ನಿಂದ ಪರಿಹಾರ ಸಿಗಲ್ಲ. … Continue reading *ನಾವೇ ಜನರ ಪರ ಇದ್ದೇವೆ, ಬಂದ್ ಬೇಡ: ಡಿ.ಕೆ.ಶಿವಕುಮಾರ್ ಮನವಿ*