*ಕಸ್ತೂರಿ ರಂಗನ್ ವರದಿ: ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯದ ಅಭಿಪ್ರಾಯ ಮಂಡಿಸಲು ಹಿರಿಯ ವಕೀಲರ ನೇಮಕ: ಸಿಎಂ ಡಿ.ಕೆ ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೊರಡಿಸಿರುವ ಅಧಿಸೂಚನೆ ಸಂಬಂಧಿಸಿದಂತೆ ಸುಪ್ರಿಂ ಕೋರ್ಟ್‌ ನಲ್ಲಿ ರಾಜ್ಯದ ಸ್ಪಷ್ಟ ಅಭಿಪ್ರಾಯ ಮಂಡಿಸಲು ಹಿರಿಯ ವಕೀಲರನ್ನು ನೇಮಿಸಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಮಂಗಳವಾರ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿಗೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಸಿಎಂ ಮಂಗಳವಾರ ಉತ್ತರಿಸಿದರು. “ನನಗಿರುವ ಮಾಹಿತಿಯ ಪ್ರಕಾರ, ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿಯು ಕಸ್ತೂರಿ ರಂಗನ್ … Continue reading *ಕಸ್ತೂರಿ ರಂಗನ್ ವರದಿ: ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯದ ಅಭಿಪ್ರಾಯ ಮಂಡಿಸಲು ಹಿರಿಯ ವಕೀಲರ ನೇಮಕ: ಸಿಎಂ ಡಿ.ಕೆ ಶಿವಕುಮಾರ್*