*5 ಗ್ಯಾರಂಟಿ ಸೇರಿ ಕೈ ಗಟ್ಟಿಯಾಯ್ತು, ಅರಳಿದ ಕಮಲ ಉದುರಿ ಹೋಯ್ತು… ಮಹಿಳೆ ತೆನೆ ಎಸೆದು ಹೋದಳು..: ಡಿಸಿಎಂ ಕವನಕ್ಕೆ ಫಿದಾ ಆದ ಸಭಿಕರು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಐದು ಗ್ಯಾರಂಟಿ ಯೋಜನೆಗಳ ಸಂಪೂರ್ಣ ಅನುಷ್ಠಾನ ಮತ್ತು ಅದನ್ನು ನೋಡಿ ವಿರೋಧ ಪಕ್ಷಗಳ ಪರಿಸ್ಥಿತಿ, ಸಂಕಟವನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಕವನದ ಮೂಲಕ ಛೇಡಿಸಿದ್ದಾರೆ.Home add -Advt ವಿಧಾನಸೌಧ ಬ್ಯಾಂಕ್ವೆಟ್ ಹಾಲ್ ನಲ್ಲಿ ಮಂಗಳವಾರ ಕಾಂಗ್ರೆಸ್ ಐದನೇ ಗ್ಯಾರಂಟಿ ಯುವನಿಧಿ ಯೋಜನೆ ನೋಂದಣಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಡಿ.ಕೆ ಶಿವಕುಮಾರ್ ಕವನ ವಾಚಿಸಿದರು.ಐದು ಬೆರಳು ಸೇರಿ ಒಂದು ಮುಷ್ಟಿಯಾಯಿತು,ಐದು ಗ್ಯಾರಂಟಿ ಸೇರಿ ಕೈ ಗಟ್ಟಿಯಾಯಿತು,ಅರಳಿದ ಕಮಲದ ಹೂವು ಇದನ್ನು … Continue reading *5 ಗ್ಯಾರಂಟಿ ಸೇರಿ ಕೈ ಗಟ್ಟಿಯಾಯ್ತು, ಅರಳಿದ ಕಮಲ ಉದುರಿ ಹೋಯ್ತು… ಮಹಿಳೆ ತೆನೆ ಎಸೆದು ಹೋದಳು..: ಡಿಸಿಎಂ ಕವನಕ್ಕೆ ಫಿದಾ ಆದ ಸಭಿಕರು*