*ಚರಂಡಿಯಲ್ಲಿ ಕುಡಿಯುವ ನೀರಿನ ಪೈಪು ಅಳವಡಿಕೆ: ಅಧಿಕಾರಿ ಅಮಾನತಿಗೆ ಡಿಸಿಎಂ ಸೂಚನೆ*
ಪ್ರಗತಿವಾಹಿನಿ ಸುದ್ದಿ; ರಾಮನಗರ: ಕನಕಪುರದ ಗೇರಳ್ಳಿಯಲ್ಲಿ ಒಳಚರಂಡಿಯೊಳಗೇ ಕುಡಿಯುವ ಪೈಪು ಅಳವಡಿಸಿರುವ ಪ್ರಕರಣಕ್ಕೆ ಸಂಬಂಧಪಟ್ಟ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ರಾಮನಗರ ಸಿಇಓ ಅವರಿಗೆ ಆದೇಶ ನೀಡಿದರು. ಕೆಡಿಪಿ ಸಭೆಯಲ್ಲಿ ಈ ಬಗ್ಗೆ ಫೋಟೋ ಪ್ರದರ್ಶಿಸಿದ ಡಿ.ಕೆ.ಶಿವಕುಮಾರ್ ಅವರು, ಒಳಚರಂಡಿಯಲ್ಲಿ ಕುಡಿಯುವ ನೀರು ಪೈಪು ಅಳವಡಿಸಿದ ಅಧಿಕಾರಿಗಳಿಗೆ ಸಾಮಾನ್ಯ ಜ್ಞಾನ ಇಲ್ಲವೇ ಎಂದು ಪ್ರಶ್ನಿಸಿದರು. ತಕ್ಷಣವೇ ಅಧಿಕಾರಿಗಳ ಅಮಾನತಿಗೆ ಆದೇಶ ನೀಡಿದರು. ಶ್ರೀ ಶಿವಕುಮಾರ ಸ್ವಾಮೀಜಿ, ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಹುಟ್ಟೂರು, ಕೆಂಪೇಗೌಡ ಸಮಾಧಿ … Continue reading *ಚರಂಡಿಯಲ್ಲಿ ಕುಡಿಯುವ ನೀರಿನ ಪೈಪು ಅಳವಡಿಕೆ: ಅಧಿಕಾರಿ ಅಮಾನತಿಗೆ ಡಿಸಿಎಂ ಸೂಚನೆ*
Copy and paste this URL into your WordPress site to embed
Copy and paste this code into your site to embed