*ಕಚೇರಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ; ಪ್ರೈವೇಟ್ ಕ್ಲಬ್, ರೇವು ಪಾರ್ಟಿಗೆ ಬ್ರೇಕ್; ಎಂಎಲ್ಎ, ಎಂಪಿ ಗ್ರ್ಯಾಂಟ್ ಬಗ್ಗೆಯೂ ವಿವರ ದಾಖಲು; ಅಧಿಕಾರಿಗಳಿಗೆ ಡಿಸಿಎಂ ಖಡಕ್ ಸೂಚನೆ*

ಮೂರು ಪಂಚಾಯಿತಿಗೆ ಒಂದು ನವೋದಯ ಸ್ಕೂಲ್ ಪ್ರಗತಿವಾಹಿನಿ ಸುದ್ದಿ; ರಾಮನಗರ: ನಮ್ಮನ್ನು ಜನ ಆಯ್ಕೆಮಾಡಿದ್ದಾರೆ. ಜನರ ಸೇವೆ ಮಾಡಲು ಅವಕಾಶ ಕೊಟ್ಟಿದ್ದಾರೆ. ಸರ್ಕಾರದ ಸೇವೆ ಮಾಡಲು ನೀವಿದ್ದಿರಿ. ರಾಜಕಾರಣಿಗಳು ಅಧಿಕಾರಿಗಳ ಬಳಿ ಜನ ಬರೋದು ಸಮಸ್ಯೆ ಬಗೆಹರಿಯದೇ ಇದ್ದಾಗ. ಆ ಸಮಸ್ಯೆ ಬಗೆಹರಿಸಬೇಕಾದ್ದು ನಮ್ಮ ಕರ್ತವ್ಯ. ಕಾನೂನು ಚೌಕಟ್ಟಿನೊಳಗೆ ಪರಿಹರಿಸಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು . ರಾಮನಗರ ಜಿಲ್ಲಾ ಪಂಚಾಯಿತಿ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರವನ್ನು ಜನತೆ … Continue reading *ಕಚೇರಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ; ಪ್ರೈವೇಟ್ ಕ್ಲಬ್, ರೇವು ಪಾರ್ಟಿಗೆ ಬ್ರೇಕ್; ಎಂಎಲ್ಎ, ಎಂಪಿ ಗ್ರ್ಯಾಂಟ್ ಬಗ್ಗೆಯೂ ವಿವರ ದಾಖಲು; ಅಧಿಕಾರಿಗಳಿಗೆ ಡಿಸಿಎಂ ಖಡಕ್ ಸೂಚನೆ*