*ಕರ್ನಾಟಕದ ಆಡಳಿತದಲ್ಲಿ ಕೇರಳ ಸರಕಾರದ ಹಸ್ತಕ್ಷೇಪದ ಬಗ್ಗೆ ಮಾತನಾಡಿದ್ದೇನೆಯೇ ಹೊರತು ಕೇರಳಿಗರ ಬಗ್ಗೆ ಅಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಕೇರಳ ಸಿಎಂ, ಕೇರಳ ಸರಕಾರ ಕರ್ನಾಟಕ ಸರ್ಕಾರದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು ಎಂದು ಹೇಳಿದ್ದೇನೆಯೇ ಹೊರತು, ಕೇರಳಿಗರ ಬಗ್ಗೆ ನಾನು ಮಾತನಾಡಿಲ್ಲ. ನನ್ನ ಹೇಳಿಕೆ ತಿರುಚಿ ಬಿಜೆಪಿ ನಾಯಕ ರಾಜೀವ್ ಚಂದ್ರಶೇಖರ್ ಅವರು ಜನರ ದಾರಿ ತಪ್ಪಿಸುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು. ರಾಜೀವ್ ಚಂದ್ರಶೇಖರ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಕೇರಳದ ಜನರು ಹಾಗೂ ನನ್ನ ನಡುವೆ ಉತ್ತಮ … Continue reading *ಕರ್ನಾಟಕದ ಆಡಳಿತದಲ್ಲಿ ಕೇರಳ ಸರಕಾರದ ಹಸ್ತಕ್ಷೇಪದ ಬಗ್ಗೆ ಮಾತನಾಡಿದ್ದೇನೆಯೇ ಹೊರತು ಕೇರಳಿಗರ ಬಗ್ಗೆ ಅಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್*