*ಅಚ್ಚರಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್: ಕಾರಣವೇನು?*

ಪ್ರಗತಿವಾಹಿನಿ ಸುದ್ದಿ: ನೂತನವಾಗಿ ನೇಮಕಗೊಂಡ ಕಾರ್ಯಾಧ್ಯಕ್ಷರುಗಳ ಹಾಗೂ ಪ್ರಚಾರ ಸಮಿತಿ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅಚ್ಚರಿ ಮಾತುಗಳನ್ನಾಡಿದ್ದು, ಹೊಸ ಚರ್ಚೆಗೆ ಕಾರಣವಾಗಿದೆ.Home add -Advt ಮಾಜಿ ಉಪಪ್ರಧಾನಿ ಬಾಬು ಜಗಜೀವನ್ ರಾಮ್ ಅವರ ಜಯಂತಿ, ಪಕ್ಷದ ನೂತನ ಕಾರ್ಯಾಧ್ಯಕ್ಷರು ಹಾಗೂ ಪ್ರಚಾರ ಸಮಿತಿ ಅಧ್ಯಕ್ಷರ ಪದಗ್ರಹಣ, ಪಕ್ಷ ಸೇರ್ಪಡೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ನಾನು ರಾಜಕಾರಣದಲ್ಲಿ ಎಷ್ಟು ದಿನ ಇರುತ್ತೇನೋ, ಬಿಡುತ್ತೇನೋ ಗೊತ್ತಿಲ್ಲ … Continue reading *ಅಚ್ಚರಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್: ಕಾರಣವೇನು?*