*ಬ್ರಿಟೀಷರ ವಿರುದ್ಧದ ಹೋರಾಟದಲ್ಲಿ ಮೊದಲು ಕ್ರಾಂತಿಯ ಕಿಚ್ಚು ಹಚ್ಚಿದ್ದೇ ಕರ್ನಾಟಕ; ಇಂದು ಕಾಂಗ್ರೆಸ್ ನೇತೃತ್ವದಲ್ಲಿ “ಇಂಡಿಯಾ” ಒಂದಾಗಿದೆ; ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 77ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಕೆಪಿಸಿಸಿ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, Freedom is never dear at any price. It is the breath of life. What would a man not pay for living?-Mahatma Gandhi ಅಂದರೆ “ಸ್ವಾತಂತ್ರ್ಯ ಎಂದರೆ ಬೆಲೆ ಕಟ್ಟಿ ಪಡೆಯುವ ವಸ್ತುವಲ್ಲ. ಅದು ಬದುಕಿನ ಉಸಿರು. ಹೀಗಾಗಿ ಸ್ವಾತಂತ್ರ್ಯಕ್ಕೆ ನಾವು ಬೆಲೆ ಕಟ್ಟಲು ಸಾಧ್ಯವೇ?” … Continue reading *ಬ್ರಿಟೀಷರ ವಿರುದ್ಧದ ಹೋರಾಟದಲ್ಲಿ ಮೊದಲು ಕ್ರಾಂತಿಯ ಕಿಚ್ಚು ಹಚ್ಚಿದ್ದೇ ಕರ್ನಾಟಕ; ಇಂದು ಕಾಂಗ್ರೆಸ್ ನೇತೃತ್ವದಲ್ಲಿ “ಇಂಡಿಯಾ” ಒಂದಾಗಿದೆ; ಡಿ.ಕೆ.ಶಿವಕುಮಾರ್*