*ಸಂವಿಧಾನ ಈ ದೇಶದ ಆತ್ಮ, ಅದನ್ನು ರಕ್ಷಿಸಿಕೊಳ್ಳಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಸಂವಿಧಾನ ಈ ದೇಶದ ಆತ್ಮ. ಸಂವಿಧಾನ ಇಲ್ಲದೇ ಹೋದರೆ ಈ ದೇಶಕ್ಕೆ ಆತ್ಮವೇ ಇರುವುದಿಲ್ಲ. ಇದನ್ನು ನಾವು ಉಳಿಸಿಕೊಂಡು, ಬೆಳೆಸಿಕೊಂಡು ಹೋಗಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯಲ್ಲಿ 76ನೇ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದ ನಂತರ ಕೆಪಿಸಿಸಿ ಅಧ್ಯಕ್ಷರೂ ಆದ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳನ್ನು ಉದ್ದೇಶಿಸಿ ಭಾನುವಾರ ಮಾತನಾಡಿದರು. “ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾದ ಬಳಿಕ ಎರಡನೇ ಬಾರಿಗೆ ಪಕ್ಷದ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ. ಜನವರಿ 26 … Continue reading *ಸಂವಿಧಾನ ಈ ದೇಶದ ಆತ್ಮ, ಅದನ್ನು ರಕ್ಷಿಸಿಕೊಳ್ಳಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್*