*ಸಂವಿಧಾನ ಈ ದೇಶದ ಆತ್ಮ, ಅದನ್ನು ರಕ್ಷಿಸಿಕೊಳ್ಳಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: “ಸಂವಿಧಾನ ಈ ದೇಶದ ಆತ್ಮ. ಸಂವಿಧಾನ ಇಲ್ಲದೇ ಹೋದರೆ ಈ ದೇಶಕ್ಕೆ ಆತ್ಮವೇ ಇರುವುದಿಲ್ಲ. ಇದನ್ನು ನಾವು ಉಳಿಸಿಕೊಂಡು, ಬೆಳೆಸಿಕೊಂಡು ಹೋಗಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ ನೀಡಿದರು.Home add -Advt ಕೆಪಿಸಿಸಿ ಕಚೇರಿಯಲ್ಲಿ 76ನೇ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದ ನಂತರ ಕೆಪಿಸಿಸಿ ಅಧ್ಯಕ್ಷರೂ ಆದ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳನ್ನು ಉದ್ದೇಶಿಸಿ ಭಾನುವಾರ ಮಾತನಾಡಿದರು. “ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾದ ಬಳಿಕ ಎರಡನೇ ಬಾರಿಗೆ ಪಕ್ಷದ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ. … Continue reading *ಸಂವಿಧಾನ ಈ ದೇಶದ ಆತ್ಮ, ಅದನ್ನು ರಕ್ಷಿಸಿಕೊಳ್ಳಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed