*ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರ್ಣ: ಡಿ.ಕೆ.ಶಿವಕುಮಾರ್ ವರ್ಣರಂಜಿತ ರಾಜಕಾರಣ*
ಪ್ರಗತಿವಾಹಿನಿ ಸುದ್ದಿ: ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ ಹಾಗೂ ಶ್ರೀಮತಿ ಗೌರಮ್ಮದಂಪತಿಯ ಪ್ರಥಮ ಪುತ್ರನಾಗಿ ಜನಿಸಿದ ಶ್ರೀ ಡಿ.ಕೆ. ಶಿವಕುಮಾರ್ (ಜನನ 15ನೇ ಮೇ 1962) ತಮ್ಮತಂದೆಯಿಂದಲೇ ನಾಯಕತ್ವದ ಗುಣಗಳನ್ನು ಪಡೆದುಕೊಂಡು ಬಂದರು. 18ನೇ ವಯಸ್ಸಿನಲ್ಲಿಯೇ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ವಿಭಾಗವಾದ NSUI ಗೆ ಸೇರ್ಪಡೆಗೊಂಡು ಅನತಿ ಕಾಲದಲ್ಲಿಯೇ ಬೆಂಗಳೂರು ಜಿಲ್ಲೆಯ ಘಟಕದ ಅಧ್ಯಕ್ಷರಾದರು (1981-83).Home add -Advt ತದನಂತರ ವಿದ್ಯಾಭ್ಯಾಸಕ್ಕೆಂದು ಬೆಂಗಳೂರು ಸೇರಿದ ಶ್ರೀ ಡಿ.ಕೆ. ಶಿವಕುಮಾರ್ ಆರ್.ಸಿ. ಕಾಲೇಜಿನಲ್ಲಿ … Continue reading *ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರ್ಣ: ಡಿ.ಕೆ.ಶಿವಕುಮಾರ್ ವರ್ಣರಂಜಿತ ರಾಜಕಾರಣ*
Copy and paste this URL into your WordPress site to embed
Copy and paste this code into your site to embed