*ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾನೇಕೆ ರಾಜೀನಾಮೆ ನೀಡಲಿ? ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನೆ*

ಹಗಲು ರಾತ್ರಿ ಪಕ್ಷ ಕಟ್ಟಿದ್ದೇನೆ, ಕಾಂಗ್ರೆಸ್ ಪಕ್ಷಕ್ಕೆ ಬ್ಲಾಕ್ ಮೇಲ್ ಮಾಡುವವನು ನಾನಲ್ಲ: ಡಿ.ಕೆ. ಶಿವಕುಮಾರ್ ಪ್ರಗತಿವಾಹಿನಿ ಸುದ್ದಿ: “ನಾನು ಪಕ್ಷದ ಶಿಸ್ತಿನ ಸಿಪಾಯಿ. ಯಾವತ್ತೂ ಕಾಂಗ್ರೆಸ್ ಪಕ್ಷಕ್ಕೆ ಬ್ಲಾಕ್ ಮೇಲ್ ಮಾಡುವವನಲ್ಲ. ನಾನು ಹಗಲು ರಾತ್ರಿ ದುಡಿದು ಪಕ್ಷ ಕಟ್ಟಿದ್ದೇನೆ. ಮುಂದೆಯೂ ಕಟ್ಟುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು.Home add -Advt ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದೀರಿ ಎಂಬ ಸುದ್ದಿ … Continue reading *ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾನೇಕೆ ರಾಜೀನಾಮೆ ನೀಡಲಿ? ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನೆ*