*ಅವರಿಗೆ ಚುನಾವಣೆ ಫಲಿತಾಂಶ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ; ವಿಪಕ್ಷ ನಾಯಕರಿಗೆ ಟಾಂಗ್ ನೀಡಿದ ಡಿ.ಕೆ.ಶಿವಕುಮಾರ್*

ಪಕ್ಷ, ಸರ್ಕಾರಕ್ಕೆ ಮುಜುಗರ ತರುವ, ಕಾರ್ಯಕರ್ತರ ಸ್ವಾಭಿಮಾನಕ್ಕೆ ಧಕ್ಕೆ ತರುವ ಕೆಲಸ ನಾನು ಎಂದಿಗೂ ಮಾಡಲ್ಲ: ಡಿ.ಕೆ. ಶಿವಕುಮಾರ್ ಬೆಂಗಳೂರು: ನಮ್ಮ ಸರ್ಕಾರ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು, ಇದನ್ನು ಸಹಿಸಲಾಗದೆ ಬಿಜೆಪಿಯವರು ನಮ್ಮ ಸರ್ಕಾರದ ಮೇಲೆ ಸುಳ್ಳು ಭ್ರಷ್ಟಾಚಾರದ ಆರೋಪ ಮಾಡುತ್ತಿದ್ದಾರೆ. ಅವರ ಆರೋಪ ಸಾಬೀತಾದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ. ಬೇರೆಯವರಿಗೆ ಹೆದರಿಸಿದಂತೆ ನನಗೆ ಹೆದರಿಸಲು ಸಾಧ್ಯವಿಲ್ಲ. ಇದಕ್ಕೆಲ್ಲಾ ನಾನು ಹೆದರುವುದಿಲ್ಲ. ನಾನು ಎಂದಿಗೂ ಪಕ್ಷ ಹಾಗೂ ಸರ್ಕಾರಕ್ಕೆ ಮುಜುಗರ ತರುವ, … Continue reading *ಅವರಿಗೆ ಚುನಾವಣೆ ಫಲಿತಾಂಶ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ; ವಿಪಕ್ಷ ನಾಯಕರಿಗೆ ಟಾಂಗ್ ನೀಡಿದ ಡಿ.ಕೆ.ಶಿವಕುಮಾರ್*