*ಯುಪಿಎಸ್ ಸಿ ನಿಯಮಾವಳಿ ಮತ್ತು ಪ್ರಕ್ರಿಯೆಗಳನ್ನು ಕೆಪಿಎಸ್ ಸಿಯಲ್ಲಿ ಅಳವಡಿಸಿ: ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕಾಂಗ್ರೆಸ್ ಮುಖಂಡರ ಮನವಿ*

ಪ್ರಗತಿವಾಹಿನಿ ಸುದ್ದಿ: “ಪಿ.ಸಿ. ಹೋಟಾ ಸಮಿತಿಯ ವರದಿ ಮತ್ತು ಕೇಂದ್ರ ಲೋಕ ಸೇವಾ ಆಯೋಗದ ನಿಯಮಾವಳಿಗಳು, ಪ್ರಕ್ರಿಯೆಗಳನ್ನು ಕೂಡಲೇ ರಾಜ್ಯ ಲೋಕಸೇವಾ ಆಯೋಗ (ಕೆಪಿಎಸ್ ಸಿ)ದಲ್ಲಿ ಅಳವಡಿಸಿಕೊಳ್ಳಬೇಕು. ಆ ಮೂಲಕ ಆಯೋಗಕ್ಕೆ ಸೂಕ್ತ ಕಾಯಕಲ್ಪ ನೀಡಬೇಕು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರಿಗೆ ಕಾಂಗ್ರೆಸ್ ಮುಖಂಡರು ಮನವಿ ಸಲ್ಲಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ ಕಾಂಗ್ರೆಸ್ ಮುಖಂಡರ ನಿಯೋಗವು ಬುಧವಾರ ಮನವಿ ಸಲ್ಲಿಸಿತು. “ಇತ್ತೀಚಿನ ದಿನಗಳಲ್ಲಿ ಕೆಪಿಎಸ್ ಸಿಯಲ್ಲಿ … Continue reading *ಯುಪಿಎಸ್ ಸಿ ನಿಯಮಾವಳಿ ಮತ್ತು ಪ್ರಕ್ರಿಯೆಗಳನ್ನು ಕೆಪಿಎಸ್ ಸಿಯಲ್ಲಿ ಅಳವಡಿಸಿ: ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕಾಂಗ್ರೆಸ್ ಮುಖಂಡರ ಮನವಿ*