*ಮಹದಾಯಿ, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಬಿಜೆಪಿ ಮಾತನಾಡುತ್ತಿಲ್ಲ ಯಾಕೆ? ಡಿಸಿಎಂ ಪ್ರಶ್ನೆ*

ಪ್ರಗತಿವಾಹಿನಿ ಸುದ್ದಿ: “ನಾವು ಅಧಿವೇಶನ ಕರೆದಿರುವುದೇ ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು. ಮಹದಾಯಿ, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಬಿಜೆಪಿ ಮಾತನಾಡುತ್ತಿಲ್ಲ ಯಾಕೆ?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರಶ್ನಿಸಿದರು. ಬೆಳಗಾವಿ ವಿಮಾನ ನಿಲ್ದಾಣ ಹಾಗೂ ಸರ್ಕಿಟ್ ಹೌಸ್ ಬಳಿ ಮಂಗಳವಾರ ಬೆಳಿಗ್ಗೆ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು. ಗ್ಯಾರಂಟಿ ಯೋಜನೆ ಬಗ್ಗೆ ಕೇಳಿದಾಗ, “ಗ್ಯಾರಂಟಿ ಯೋಜನೆಗಳ ಜಾರಿ ಬಗ್ಗೆ ನಮಗೆ ಬದ್ಧತೆ ಇದೆ. ಕೇಂದ್ರ ಸರ್ಕಾರ ಜಿಎಸ್ … Continue reading *ಮಹದಾಯಿ, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಬಿಜೆಪಿ ಮಾತನಾಡುತ್ತಿಲ್ಲ ಯಾಕೆ? ಡಿಸಿಎಂ ಪ್ರಶ್ನೆ*