*ಅಪರೂಪದ ಖಾಯಿಲೆಗಳಿಂದ ಬಳಲುವವರು ಆತ್ಮವಿಶ್ವಾಸ ಕಳೆದುಕೊಳ್ಳದಿರಿ, ಹಣದ ಚಿಂತೆ ಬಿಡಿ: ಡಿಸಿಎಂ ಡಿ.ಕೆ. ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: “ಹಿಮೋಫಿಲಿಯಾ ಹಾಗೂ ಇತರೇ ಅಪರೂಪದ ಖಾಯಿಲೆಗಳಿಂದ ಬಳಲುತ್ತಿರುವ ರೋಗಿಗಳ ಜೊತೆ ಕಾಂಗ್ರೆಸ್ ಸರ್ಕಾರ ನಿಲ್ಲುತ್ತದೆ. ಹಣದ ಬಗ್ಗೆ ಚಿಂತೆ ಮಾಡಬೇಡಿ. ಆದರೆ ಯಾರೂ ಸಹ ತಮ್ಮ ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಧೈರ್ಯ ತುಂಬಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಬೆಂಗಳೂರಿನ ನೆಹರೂ ತಾರಾಲಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ‘ಕುಸುಮ ಸಂಜೀವಿನಿ’ ಹಿಮೋಫಿಲಿಯ ರೋಗಿಗಳಿಗೆ ರೋಗ ನಿರೋಧಕ ಚಿಕಿತ್ಸೆ ಹಾಗೂ 108 ಆಂಬುಲೆನ್ಸ್ ಸೇವೆಗಳನ್ನು ಡಿಸಿಎಂ ಶಿವಕುಮಾರ್ ಅವರು ಉದ್ಘಾಟಿಸಿ ಮಾತನಾಡಿದರು. … Continue reading *ಅಪರೂಪದ ಖಾಯಿಲೆಗಳಿಂದ ಬಳಲುವವರು ಆತ್ಮವಿಶ್ವಾಸ ಕಳೆದುಕೊಳ್ಳದಿರಿ, ಹಣದ ಚಿಂತೆ ಬಿಡಿ: ಡಿಸಿಎಂ ಡಿ.ಕೆ. ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed