*ಚುನಾವಣೆಗೆ ಸನ್ನದ್ಧರಾಗಿ: ಡಿ.ಕೆ.ಶಿವಕುಮಾರ್ ಕರೆ*
ಪ್ರಗತಿವಾಹಿನಿ ಸುದ್ದಿ: “ಯಾವುದೇ ಕ್ಷಣದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಬಹುದು. ಹೀಗಾಗಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಸಜ್ಜಾಗಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಶಿವಕುಮಾರ್ ಅವರು ಭಾನುವಾರ ಮಾತನಾಡಿದರು.Home add -Advt “ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ವಿಚಾರವಾಗಿ ನ್ಯಾಯಾಲಯದಿಂದ ಸಧ್ಯದಲ್ಲೇ ಸೂಚನೆ ಬರುವ ಸಾಧ್ಯತೆ ಇದೆ. ಇನ್ನು ಬೆಂಗಳೂರು ನಗರ ಪಾಲಿಕೆ ಚುನಾವಣೆಯನ್ನು ನಡೆಸಬೇಕಾಗಿದ್ದು ಗ್ರೇಟರ್ ಬೆಂಗಳೂರು ವಿಚಾರವಾಗಿ ಅಭಿಪ್ರಾಯ ಸಂಗ್ರಹಕ್ಕೆ … Continue reading *ಚುನಾವಣೆಗೆ ಸನ್ನದ್ಧರಾಗಿ: ಡಿ.ಕೆ.ಶಿವಕುಮಾರ್ ಕರೆ*
Copy and paste this URL into your WordPress site to embed
Copy and paste this code into your site to embed