*ಜಪಾನ್ ನಲ್ಲಿ ಬುಲೆಟ್ ಟ್ರೇನ್ ನಲ್ಲಿ ಪ್ರಯಾಣಿಸಿದ ಸಿಎಂ ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: ಜಪಾನ್ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಎಂ.ಬಿ.ಪಾಟೀಲ್ ಅವರೊಂದಿಗೆ ಬುಲೆಟ್ ಟ್ರೇನ್ ನಲ್ಲಿ ಪ್ರಯಾಣಿಸಿದ್ದಾರೆ. ಜಪಾನ್ ಪ್ರವಾಸದಲ್ಲಿರುವ ಸಿಎಂ ಡಿ.ಕೆ.ಶಿವಕುಮಾರ್, ರಾಜ್ಯಕ್ಕೆ ಹೂಡಿಕೆ ಆಕರ್ಷಿಸುವ ನಿಟ್ಟಿನಲ್ಲಿ ಮಹತ್ವದ ಭೇಟಿಗಳನ್ನು ನಡೆಸುತ್ತಿದ್ದಾರೆ. ಈ ಪ್ರವಾಸದ ಭಾಗವಾಗಿ, ಸಿಎಂ ಡಿ.ಕೆ. ಶಿವಕುಮಾರ್ ಅವರು ಜಪಾನ್ನ ವಿಶ್ವಪ್ರಸಿದ್ಧ ಬುಲೆಟ್ ರೈಲಿನಲ್ಲಿ ಟೋಕಿಯೋದಿಂದ ನಗೋಯಾ ನಗರಕ್ಕೆ ಪ್ರಯಾಣಿಸಿದ್ದಾರೆ. ಈ ಸಂದರ್ಭದಲ್ಲಿ ಸಚಿವ ಎಂ.ಬಿ. ಪಾಟೀಲ್ ಸೇರಿದಂತೆ ಉನ್ನತ ಮಟ್ಟದ ನಿಯೋಗವು ಮುಖ್ಯಮಂತ್ರಿಯವರೊಂದಿಗೆ ಇತ್ತು. ನಗೋಯಾ ತಲುಪಿದ ಬಳಿಕ, ಮುಖ್ಯಮಂತ್ರಿ ಡಿ.ಕೆ. … Continue reading *ಜಪಾನ್ ನಲ್ಲಿ ಬುಲೆಟ್ ಟ್ರೇನ್ ನಲ್ಲಿ ಪ್ರಯಾಣಿಸಿದ ಸಿಎಂ ಡಿ.ಕೆ.ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed