*ನಾನೂ ಕುಂಭಮೇಳಕ್ಕೆ ಹೋಗಬೇಕು ಎಂದುಕೊಂಡಿದ್ದೇನೆ: ಡಿಸಿಎಂ*
ಪ್ರಗತಿವಾಹಿನಿ ಸುದ್ದಿ: ಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳಕ್ಕೆ ನಾನೂ ಹೋಗಬೇಕು ಎಂದುಕೊಂಡಿದ್ದೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬೆಳಗಾವಿಯ ಕಪಿಲೇಶ್ವರನ ದರ್ಶನ ಮಾಡಿದ ಬಳಿಕ ಮಾತನಾಡಿದ ಅವರು, ನಾನು ಈ ಬಾರಿ ಕುಟುಂಬ ಸಮೇತರಾಗಿ ಕುಂಭಮೇಳಕ್ಕೆ ಹೋಗಬೇಕು ಎಂದು ಕೊಂಡಿರುವೆ. ಅಲ್ಲಿನ ಸರ್ಕಾರದವರು ಆಹ್ವಾನ ನೀಡಿದ್ದಾರೆ ಎಂದರು. ಇನ್ನೂ ಹೋಗುವ ದಿನಾಂಕ ನಿಗದಿಯಾಗಿಲ್ಲ. ದೇವರ ಮೇಲೆ ಒಬ್ಬೊಬ್ಬರ ನಂಬಿಕೆ. ನಾನು ದೈವ ಭಕ್ತ. ಹಾಗಾಗಿ ಬೆಳಗಾವಿಯ ಕಪಿಲೇಶ್ವರ ದೇವಸ್ಥಾನದಲ್ಲಿ ಇಂದು ಪೂಜೆ ಸಲ್ಲಿಸಿದ್ದೇನೆ … Continue reading *ನಾನೂ ಕುಂಭಮೇಳಕ್ಕೆ ಹೋಗಬೇಕು ಎಂದುಕೊಂಡಿದ್ದೇನೆ: ಡಿಸಿಎಂ*
Copy and paste this URL into your WordPress site to embed
Copy and paste this code into your site to embed