*ಬಿಜೆಪಿಗೆ ಗ್ಯಾರಂಟಿ ಯೋಜನೆಗಳ ಮಹತ್ವ ಹಾಗೂ ಬೆಲೆ ಏರಿಕೆ ಬಿಸಿ ಗೊತ್ತಾಗಿದೆ: ಡಿಸಿಎಂ ಡಿ. ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ದೇಶದಲ್ಲಿ ಎಲ್ಲಾ ಪದಾರ್ಥಗಳ ಬೆಲೆ ಏರಿಕೆಯಾಗಿದೆ ಎಂದು ಬಿಜೆಪಿಗೆ ಅರ್ಥವಾಗಿರುವ ಕಾರಣಕ್ಕೆ ಅವರೂ ಸಹ ಗ್ಯಾರಂಟಿ ಯೋಜನೆಗಳನ್ನು ನೀಡುತ್ತಿದ್ದು, ಕರ್ನಾಟಕ ಮಾದರಿಯನ್ನು ಹಿಂಬಾಲಿಸುತ್ತಿದ್ದಾರೆ. ಅದಕ್ಕೆ ಮಹಾರಾಷ್ಟ್ರದಲ್ಲಿ ಮಹಿಳೆಯರಿಗೆ 1,500 ರೂಪಾಯಿ ನೀಡುತ್ತಿದ್ದಾರೆ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು.Home add -Advt ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ತೆರಳುವ ಮುನ್ನ ಸದಾಶಿನಗರದ ನಿವಾಸದ ಬಳಿ ಮಧ್ಯಮಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು. “ಬಿಜೆಪಿ ನೇತೃತ್ವದ ಮಹಾಯುತಿ ಒಕ್ಕೂಟ ಚುನಾವಣೆಯಲ್ಲಿ ಗೆದ್ದರೆ … Continue reading *ಬಿಜೆಪಿಗೆ ಗ್ಯಾರಂಟಿ ಯೋಜನೆಗಳ ಮಹತ್ವ ಹಾಗೂ ಬೆಲೆ ಏರಿಕೆ ಬಿಸಿ ಗೊತ್ತಾಗಿದೆ: ಡಿಸಿಎಂ ಡಿ. ಕೆ. ಶಿವಕುಮಾರ್*