Karnataka NewsLatestPolitics

*ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಭೇಟಿಯಾಗಿ ಮಾತುಕತೆ ನಡೆಸಿದರು.

ಬೆಂಗಳೂರಿನ ಸದಾಶಿವನಗರದಲ್ಲಿರುವ ಖರ್ಗೆ ನಿವಾಸಕ್ಕೆ ಆಗಮಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದರು.

Home add -Advt

Related Articles

Back to top button