*ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ದೆಹಲಿಯಲ್ಲಿ ಬೀಡು ಬಿಟ್ಟಿರುವ ಡಿ.ಕೆ.ಶಿವಕುಮಾರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಆಶಿರ್ವಾದ ಪಡೆದುಕೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ನೂತನ ಸಿಎಂ ಆಯ್ಕೆ ಪ್ರಕ್ರಿಯೆ ಚುರುಕುಗೊಂಡಿದೆ. ನಾಳೆ ಸಿಎಲ್ ಪಿ ಸಭೆ ನಡೆಯಲಿದ್ದು, ಸಭೆಯಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ನೂತನ ಮುಖ್ಯಮಂತ್ರಿ ಎಂದು ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆ ದಟ್ಟವಾಗಿದೆ. ಈ ನಿಟ್ಟಿನಲ್ಲಿ ದೆಹಲಿಯಲ್ಲಿ ಡಿ.ಕೆ.ಶಿವಕುಮಾರ್ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.Home add -Advt ದೆಹಲಿಯ ರಾಜಾಜಿ ಮಾರ್ಗದಲ್ಲಿರುವ ಮಲ್ಲಿಕಾರ್ಜುನ … Continue reading *ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ಡಿ.ಕೆ.ಶಿವಕುಮಾರ್*