*ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ರ್ಯಾಲಿಯ ಸ್ಥಳ ‘ಶುದ್ಧೀಕರಣ’ಕ್ಕೆ ಸಿಎಂ ಡಿ.ಕೆ.ಶಿವಕುಮಾರ್ ಖಂಡನೆ*

ಪ್ರಗತಿವಾಹಿನಿ ಸುದ್ದಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಹಿರಂಗ ಸಭೆ ನಡೆದ ಸ್ಥಳ ‘ಶುದ್ಧೀಕರಣ’ ಮಾಡಿರುವ ಕ್ರಮವನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಖಂಡಿಸಿದ್ದು, ಇದೊಂದು ನಾಚಿಕೆಗೇಡಿನ ಕೃತ್ಯ ಹಾಗೂ ಸಂವಿಧಾನಕ್ಕೆ ಎಸಗಿದ ಅಪಮಾನ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಶಿವಕುಮಾರ್ ಅವರು, “ಈ ಘಟನೆಯು ಕೇವಲ ಒಬ್ಬ ವ್ಯಕ್ತಿಗೆ ಮಾಡಿದ ಅಪಮಾನವಲ್ಲ, ಬದಲಿಗೆ ನಮ್ಮ ಸಂವಿಧಾನದಲ್ಲಿ ಪ್ರತಿಪಾದಿಸಲಾದ ಮೌಲ್ಯಗಳ ಮೇಲಿನ ನೇರ ದಾಳಿ. ಅಲ್ಲದೆ, ಆಧುನಿಕ ಭಾರತದಲ್ಲಿ ಜಾತಿ … Continue reading *ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ರ್ಯಾಲಿಯ ಸ್ಥಳ ‘ಶುದ್ಧೀಕರಣ’ಕ್ಕೆ ಸಿಎಂ ಡಿ.ಕೆ.ಶಿವಕುಮಾರ್ ಖಂಡನೆ*