*ಭಾರತ ಹಾಗೂ ಬೆಂಗಳೂರು ಜಾಗತಿಕವಾಗಿ ಬೆಳೆಯಲು ಕೊಡುಗೆ ನೀಡಿದವರು ಮನಮೋಹನ್ ಸಿಂಗ್: ಡಿಸಿಎಂ ಡಿ.ಕೆ.ಶಿವಕುಮಾರ್*

ಮನಮೋಹನ್ ಸಿಂಗ್ ಅವರ ಹೆಸರಿನಲ್ಲಿ ಶಾಶ್ವತ ಯೋಜನೆಗೆ ಚಿಂತನೆ ಪ್ರಗತಿವಾಹಿನಿ ಸುದ್ದಿ: ದೂರದೃಷ್ಟಿಯ ನಾಯಕ, ಆರ್ಥಿಕ ನೀತಿಗಳ ಮೂಲಕ ಜನಸಾಮಾನ್ಯರ ಹಾಗೂ ದೇಶ ಹಾಗೂ ಬೆಂಗಳೂರು ಜಾಗತಿಕವಾಗಿ ಬೆಳೆಯಲು, ಗುರುತಿಸಿಕೊಳ್ಳಲು ಕೊಡುಗೆ ನೀಡಿದ ವ್ಯಕ್ತಿ ಮನಮೋಹನ್ ಸಿಂಗ್ ಅವರು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಭಿಪ್ರಾಯಪಟ್ಟರು. ವಿಧಾನಸಭೆ ಬಜೆಟ್ ಅಧಿವೇಶನದ ಮೊದಲನೇ ದಿನದ ಸಂತಾಪ ಸೂಚನೆ ವೇಳೆ ಶಿವಕುಮಾರ್ ಅವರು ಸೋಮವಾರ ಮಾತನಾಡಿದರು.Home add -Advt “ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ, ನೆಲಮಂಗಲ, ವಿಮಾನ ನಿಲ್ದಾಣ, ಕೋಲಾರ ಕಡೆಯ … Continue reading *ಭಾರತ ಹಾಗೂ ಬೆಂಗಳೂರು ಜಾಗತಿಕವಾಗಿ ಬೆಳೆಯಲು ಕೊಡುಗೆ ನೀಡಿದವರು ಮನಮೋಹನ್ ಸಿಂಗ್: ಡಿಸಿಎಂ ಡಿ.ಕೆ.ಶಿವಕುಮಾರ್*