*ಮೀನುಗಾರರ ಮನದ ಮಾತಿಗೆ ಕಿವಿಗೊಟ್ಟ ಸಿಎಂ ಡಿ ಕೆ ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಮಂಗಳೂರಿನಲ್ಲಿ ಮೊದಲ ಬಾರಿಗೆ ಸಚಿವ ಸಂಪುಟ ಸಭೆ ನಡೆಸಿ ಹೊಸ ಅಧ್ಯಾಯ ಬರೆದಿರುವ ಸಿಎಂ ಡಿ ಕೆ ಶಿವಕುಮಾರ್ ಅವರು ಶನಿವಾರ ಬೆಳ್ಳಂ ಬೆಳಗ್ಗೆ ಮಂಗಳೂರು ಬಂದರಿಗೆ ದಿಢೀರ್ ಭೇಟಿ ನೀಡಿ ಮೀನುಗಾರರ ಮನದ ಮಾತುಗಳಿಗೆ ಕಿವಿಗೊಟ್ಟರು. ಬೆಳಗ್ಗೆ 6 ಗಂಟೆಗೆ ಬಂದರಿಗೆ ಭೇಟಿ ನೀಡಿದ ಸಿಎಂ, ಬಂದರು ಪ್ರದೇಶವನ್ನು ಕಣ್ಣಾರೆ ಕಂಡರು. ಬೋಟ್ ನಲ್ಲಿ ಪ್ರಯಾಣ ಮಾಡಿ ಬಂದರು ಅಭಿವೃದ್ಧಿಗೆ ಈಗಾಗಲೇ ಕೈಗೊಂಡಿರುವ ಅಭಿವೃದ್ಧಿ ಯೋಜನೆಗಳು ಹಾಗೂ ಮುಂದೆ ಕೈಗೊಳ್ಳಬೇಕಾಗಿರುವ ಕ್ರಮಗಳ ಬಗ್ಗೆ … Continue reading *ಮೀನುಗಾರರ ಮನದ ಮಾತಿಗೆ ಕಿವಿಗೊಟ್ಟ ಸಿಎಂ ಡಿ ಕೆ ಶಿವಕುಮಾರ್*