*ತೆರಿಗೆ ಕಟ್ಟದವರನ್ನು ಮ್ಯಾಪಿಂಗ್ ಮಾಡಲು ಡಿಸಿಎಂ ಸೂಚನೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಯಾರು ತೆರಿಗೆ ಕಟ್ಟುವುದಿಲ್ಲವೋ ಅವರನ್ನು ಮ್ಯಾಪಿಂಗ್ ಮಾಡಲು ಸೂಚನೆ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸಂವಾದ ಕಾರ್ಯಕ್ರಮದ ಬಳಿಕ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಟೆಕ್ನಾಲಜಿ ಉಪಯೋಗಿಸಿಕೊಂಡು ಹೊಸ ಕಾರ್ಯಕ್ರಮ ನೀಡಬೇಕಿದೆ ಎಂದರು. ಬೆಂಗಳೂರಿನಲ್ಲಿ ತೆರಿಗೆ ಕಟ್ಟದೇ ಕಳ್ಳಾಟ ನಡೆಸುವವರನ್ನು ಟ್ರೇಸ್ ಮಾಡಬೇಕಿದೆ. ಯಾರು ತೆರಿಗೆ ಕಟ್ಟುವುದಿಲ್ಲವೋ ಅವರನ್ನು ಮ್ಯಾಪಿಂಗ್ ಮಾಡಲು ಸೂಚಿಸಲಾಗಿದೆ ಎಂದು ಹೇಳಿದರು. ಬೆಂಗಳೂರಿನ ನಾಗರಿಕರು ಇನ್ನು ಮುಂದೆ ತಮ್ಮ ಆಸ್ತಿ ದಾಖಲೆಗಳಿಗೆ ಸರ್ಕಾರಿ ಕಚೇರಿಗಳನ್ನು ಅಲೆಯುವ ಅಗತ್ಯ … Continue reading *ತೆರಿಗೆ ಕಟ್ಟದವರನ್ನು ಮ್ಯಾಪಿಂಗ್ ಮಾಡಲು ಡಿಸಿಎಂ ಸೂಚನೆ*
Copy and paste this URL into your WordPress site to embed
Copy and paste this code into your site to embed