*ತೆರಿಗೆ ಕಟ್ಟದವರನ್ನು ಮ್ಯಾಪಿಂಗ್ ಮಾಡಲು ಡಿಸಿಎಂ ಸೂಚನೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಯಾರು ತೆರಿಗೆ ಕಟ್ಟುವುದಿಲ್ಲವೋ ಅವರನ್ನು ಮ್ಯಾಪಿಂಗ್ ಮಾಡಲು ಸೂಚನೆ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸಂವಾದ ಕಾರ್ಯಕ್ರಮದ ಬಳಿಕ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಟೆಕ್ನಾಲಜಿ ಉಪಯೋಗಿಸಿಕೊಂಡು ಹೊಸ ಕಾರ್ಯಕ್ರಮ ನೀಡಬೇಕಿದೆ ಎಂದರು.Home add -Advt ಬೆಂಗಳೂರಿನಲ್ಲಿ ತೆರಿಗೆ ಕಟ್ಟದೇ ಕಳ್ಳಾಟ ನಡೆಸುವವರನ್ನು ಟ್ರೇಸ್ ಮಾಡಬೇಕಿದೆ. ಯಾರು ತೆರಿಗೆ ಕಟ್ಟುವುದಿಲ್ಲವೋ ಅವರನ್ನು ಮ್ಯಾಪಿಂಗ್ ಮಾಡಲು ಸೂಚಿಸಲಾಗಿದೆ ಎಂದು ಹೇಳಿದರು. ಬೆಂಗಳೂರಿನ ನಾಗರಿಕರು ಇನ್ನು ಮುಂದೆ ತಮ್ಮ ಆಸ್ತಿ ದಾಖಲೆಗಳಿಗೆ ಸರ್ಕಾರಿ ಕಚೇರಿಗಳನ್ನು … Continue reading *ತೆರಿಗೆ ಕಟ್ಟದವರನ್ನು ಮ್ಯಾಪಿಂಗ್ ಮಾಡಲು ಡಿಸಿಎಂ ಸೂಚನೆ*
Copy and paste this URL into your WordPress site to embed
Copy and paste this code into your site to embed