
ಕುತೂಹಲ ಮೂಡಿಸಿದ ಸಮಾಲೋಚನೆ
ಪ್ರಗತಿವಾಹಿನಿ ಸುದ್ದಿ; ಮಹಾಲಕ್ಷ್ಮೀ ಲೇಔಟ್ ಬಿಜೆಪಿ ಶಾಸಕ ಕೆ.ಗೋಪಾಲಯ್ಯ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದು ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ.
ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಶಾಸಕ ಕೆ.ಗೋಪಾಲಯ್ಯ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ. ಕೆಲ ಕಾಲ ಸಮಾಲೋಚನೆ ನಡೆಸಿದ್ದಾರೆ.
ಲೋಕಸಭಾ ಚುನಾವಣೆ ಹೊತ್ತಲ್ಲೇ ಬಿಜೆಪಿ ಶಾಸಕ ಗೋಪಾಲಯ್ಯ, ಡಿಸಿಎಂ ಭೇಟಿಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ